ಸಾಹಿತ್ಯ ಲೋಕದಲ್ಲಿ ಅಂಬೆಗಾಲು
ಮುಗ್ಧತೆ, ಕೊಂಚ ಜ್ಞಾನ, ಹೆಚ್ಚೆಚ್ಚು ಪ್ರೀತಿ.
ಸ್ನಿಗ್ಧತೆ, ಮುಗುಳುನಗು, ಪರಿಶುದ್ಧ ಕಾಂತಿ.
ತಿಳಿ ನೀರ ಹಾಗೆ ಎದೆಯಾಳದ ನಿಲುವು.
ಎಲ್ಲಾ ಒಂದೇ ಎಂಬ ಕಂಗಳೊಳ ಒಲವು.
ಮರಳಿ ಬೇಕೆನಿಸೋ ಆ ದಿನಗಳು ಬಲು ಸುಂದರ.
ಅಲ್ಲಿಯೇ ಸದಾಕಾಲ ಜೀವಿಸೋ ಭ್ರಾಂತಿಯೂ ಹಿತಕರ.
----ಚಿನ್ಮಯಿ
No comments:
Post a Comment